ಉಡುಪಿ ದುರ್ಗಾ ಇಂಟರ್ ನ್ಯಾಷನಲ್ ಹೊಟೇಲ್ನಲ್ಲಿ ಹೈಟೆಕ್ ವೇಶ್ಯಾವಾಟಿಕೆ-ಮೂವರ ಬಂಧನ..! ಉಡುಪಿ: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಹತ್ಯೆಗೀಡಾದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ...
ಭಾರತದಲ್ಲಿ 2ನೇ ಕೊರೋನಾ ಅಲೆ ಫಿಕ್ಸ್; ಗಾಬರಿ ಹುಟ್ಟಿಸುತ್ತಿದೆ ಸೋಂಕಿತರ ಸಂಖ್ಯೆ..! ನವದೆಹಲಿ:ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟಿಸುವ ಎಲ್ಲಾ ಸಾಧ್ಯತೆಗಳು ಕಾಣಿಸಿಕೊಳ್ಳತೊಡಗಿದೆ. ಕಳೆದ ಹಲವಾರು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದ್ದು, ಇಂದು ಬರೋಬರಿ...
ಯುವಕನನ್ನು ಅಡ್ಡಗಟ್ಟಿ ದ್ವಿಚಕ್ರ ವಾಹನ ಸಹಿತ ನಗದು, ಅಗತ್ಯ ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು..! ಮಂಗಳೂರು:ಮೂಡುಶೆಡ್ಡೆಯಲ್ಲಿರುವ ಕಂಪನಿಯೊಂದರ ಉದ್ಯೋಗಿ ಕುಲಶೇಖರ ನಿವಾಸಿ ಮನೀಶ್ ಎನ್ನುವವರು ಮಾರ್ಚ್ 17ರಂದು ಕೆಲಸ ಮುಗಿಸಿ ಮನೆ ಕಡೆ ದ್ವಿಚಕ್ರ...
ಚಾಮರಾಜನಗರ: ಕಾಲೇಜಿಗೆ ಹೋಗು ಎಂದು ಪೋಷಕರು ಬಲವಂತ ಮಾಡಿದ್ದಕ್ಕೆ ಮನನೊಂದ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜ ನಗರದ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಮೇಗಲದೊಡ್ಡಿ ಗ್ರಾಮದ ಲೂರ್ಧಸ್ವಾಮಿ ಅವರ ಮಗಳು ದಿವ್ಯಾ(19)...
ಕಾಸರಗೋಡು:ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೋರ್ವ ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಚೆರುವತ್ತೂರು ಬಳಿ ನಡೆದಿದೆ. ನಿರ್ಮಾಣ ಹಂತದ ಮನೆಯಲ್ಲಿ ಈ ಮೂವರ ಮೃತದೇಹ ಪತ್ತೆಯಾಗಿದ್ದು,...
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಕೇಳಿ ಬಂದಿರುವ ಯುವತಿಯ ಮನೆ ಮೇಲೆ ನಿನ್ನೆ ವಿಶೇಷ ತನಿಖಾ ತಂಡ(ಎಸ್ಐಟಿ) ದಾಳಿ ನಡೆಸಿದ್ದು ಈ ವೇಳೆ 23 ಲಕ್ಷ ರೂ. ನಗದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿಟಿ ಪ್ರಕರಣ ಟ್ವಿಸ್ಟ್...
ಉಡುಪಿ : ಹೊಟೇಲ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿಯ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಶೇಖರ್ ಶೆಟ್ಟಿ, ಜೋನ್ಸನ್ ಡಿ ಅಲ್ಮೇಡ,ಹರ್ಷಿತ್ ಶೆಟ್ಟಿ ಬಂಧಿತ ಆರೋಪಿಗಗಳಾಗಿದ್ದಾರೆ. ಪೊಲೀಸರು ಮೂವರು ಆರೋಪಿಗಳ ಜೊತೆ ನಾಲ್ಕು ಮೊಬೈಲ್...
ಬೆಂಗಳೂರು : ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ವಕ್ಫ್ ಬೋರ್ಡ್ ನಲ್ಲಿ ನೋಂದಣಿಯಾಗಿರುವ ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕುವಂತೆ ವಕ್ಫ್ ಬೋರ್ಡ್ ಮಾ.9ರಂದು...
ಬಂಟ್ವಾಳ : ಹಾಸಿಗೆ ಇದ್ದಷ್ಟೇ ಕಾಲು ಚಾಚು ಎಂಬ ನಾನ್ನುಡಿ ಕೆಲವರಿಗೆ ಮತ್ತು ಕೆಲ ಸ್ಥಳಗಳಿಗೆ ಅನ್ವಯವಾಗುತ್ತೆ. ಬಂಟ್ವಾಳ ತಾಲೂಕಿನಲ್ಲೂ ಇಂತಹ ವಿಲಕ್ಷಣ ವಿದ್ಯಮಾನ ಸಂಭವಿಸಿದೆ. ರಸ್ತೆಯೊಂದರಲ್ಲಿ ಕಾರು ಪಾರ್ಕಿಂಗ್ ಮಾಡಿದ ಅಷ್ಟು ಜಾಗವನ್ನು ಬಿಟ್ಟು...
ಕೋಲಾರ : ಬೆಂಕಿ ಬಿದ್ದ ಪರಿಣಾಮ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ, ಫಸಲಿಗೆ ಬಂದಿದ್ದ ಬಾಳೆ ತೋಟ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಕೋಲಾರದ ಕಾಕಿನತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಕೃಷ್ಣಪ್ಪ ಅವರಿಗೆ ಸೇರಿದ...