LATEST NEWS9 months ago
ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ
ಮೈಸೂರು : ಶುಕ್ರವಾರ ಮತದಾನ ನಡೆಯಲಿದೆ. ಶನಿವಾರ ಹಾಗೂ ಭಾನುವಾರ ರಜೆ ಇರುತ್ತೆ. ಹಾಗಾಗಿ ಮೈಸೂರಿಗೆ ಪ್ರವಾಸ ಬೆಳೆಸೋಣ ಅಂತ ನೀವಂದುಕೊಂಡಿದ್ರೆ ಅದು ಸಾಧ್ಯವಿಲ್ಲ. ಯಾಕೆಂದ್ರೆ, ಮೈಸೂರಿನ ಪ್ರವಾಸಿ ತಾಣಗಳು ಏಪ್ರಿಲ್ 26 ರಂದು ಬಂದ್...