BELTHANGADY2 years ago
ಬೆಳ್ತಂಗಡಿಯಲ್ಲಿ ಬೈಕ್ನಲ್ಲಿದ್ದ ಸಹೋದರರನ್ನು ಬಲಿಪಡೆದ ಸರಕಾರಿ ಬಸ್..!
ಬೆಳ್ತಂಗಡಿ: KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಹೋದರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ನಂದಿಬೆಟ್ಟದಲ್ಲಿ ನಡೆದಿದೆ. ಸಿರಾಜ್, ಸಾದಿಕ್ ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ...