bengaluru2 years ago
ಭೀಕರ ಅಪಘಾತ: ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ಆರಂಭಗೊಂಡ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿ, ಬಾಲಕಿ ಸಮನ್ವಿ (6) ನಿನ್ನೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ನಡೆದಿದೆ. ಇವರು ಖ್ಯಾತ...