ಮಂಗಳೂರು: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರ ವಿವಾದವೇ ಅಲ್ಲ ಎಂದಿದೆ. ಈ ಬಗ್ಗೆ ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ವಿವಾದವೇ ಅಲ್ಲದ ವಿಚಾರವನ್ನು...
ಮಂಗಳೂರು: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ಧಚಿತ್ರ ಪ್ರಸ್ತಾವನೆ ತಿರಸ್ಕಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಟ್ವಿಟ್ಟರ್ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವ ದಿನದಂದು ದೆಹಲಿಯ...
ಉಡುಪಿ: ಸಾಮಾಜಿಕ ಬದಲಾವಣೆಯ ಹರಿಕಾರ ಬ್ರಹ್ಮರ್ಷಿ ನಾರಾಯಣ ಗುರು ಅವರ ಸ್ಥಬ್ತಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದನ್ನು ನಾರಾಯಣ ಗುರು ವಿಚಾರವೇದಿಕೆಯ ಸಂಚಾಲಕ ಸತ್ಯಜಿತ್ ಸುರತ್ಕಲ್ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
ಮಂಗಳೂರು: ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದ್ದು ಸಮಸ್ತ ಮಾನ ಕುಲಕ್ಕೆ ಮಾಡಿದ ಅವಮಾನ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಇಂದು...
ಮಂಗಳೂರು: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆಯಲಿರುವ ಐತಿಹಾಸಿಕ ಗಣರಾಜ್ಯೋತ್ಸವದ ಪರೇಡ್ ಗೆ ಕೇರಳ ರಾಜ್ಯದಿಂದ ಕಳಿಸಿಕೊಟ್ಟಿರುವ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ...
ಬೆಂಗಳೂರು: ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....