LATEST NEWS1 year ago
ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ದುರಂತ-ಇಬ್ಬರು ದುರಂತ ಅಂತ್ಯ…
ನವದೆಹಲಿ: ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾದ ಘಟನೆ ದೆಹಲಿಯ ನರೇಲಾದಲ್ಲಿ ನಡೆದಿದೆ. ಇಂದು ಬೆಳಿಗ್ಗೆ 9.35ರ ಸುಮಾರಿಗೆ ಅಗ್ನಿ ಅವಘಡ ನಡೆದಿದೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಹಲವರು ಸಿಲುಕಿರುವ ಶಂಕೆ...