ಮಂಗಳೂರು: ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಧ್ಯವಾಗಿಲ್ಲ, ಇನ್ನು ಭರತ್ ಶೆಟ್ಟಿಗೆ ಸಾಧ್ಯವಿದೆಯಾ ಎಂದು ವಿಧಾನಪರಿಷತ್ ಸದಸ್ಯರಾದ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಪ್ರಶ್ನಿಸಿದರು. ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...
ನವದೆಹಲಿ: ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್ ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11...
ಕೇಂದ್ರ ಸರ್ಕಾರ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಖಡಕ್ ಆದೇಶವೊಂದನ್ನು ನೀಡಿದೆ. ಕಛೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ. ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ...
ಮಂಗಳೂರು/ ನವದೆಹಲಿ : ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭಗೊಳ್ಳಲಿದೆ. ಜುಲೈ 3 ರ ತನಕ ಅಧಿವೇಶನ ನಡೆಯಲಿದ್ದು, ಆರಂಭದ ಎರಡು ದಿನಗಳು ಪ್ರೋಟೆಮ್ ಸ್ಪೀಕರ್ ನೂತನ ಸಂಸದರಿಗೆ ಪ್ರಮಾಣ ವಚನ...
ದೆಹಲಿ: ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಯ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ರಾಷ್ಟ್ರಪತಿ ಭವನದಲ್ಲಿ ಅದ್ಧೂರಿಯಾಗಿ ನೆರವೇರಲಿರುವ ಪದಗ್ರಹಣ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಸಂಜೆ 7.15 ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ...
ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. 17ನೇ ಲೋಕಸಭೆಯಲ್ಲಿ ಅಧಿಕಾರ ಹಿಡಿದು ಪ್ರಧಾನಿಯಾಗಿದ್ದ ನರೇಂದ್ರ ಮೋದಿ 18 ನೇ ಲೋಕಸಭೆಯಲ್ಲೂ ಸರ್ಕಾರ ರಚಿಸುವ ಅವಕಾಶ ಪಡೆದಿದ್ದಾರೆ. ಇಂದು 17...
ದೆಹಲಿ/ಮಂಗಳೂರು: ಕೇಂದ್ರದಲ್ಲಿ ಸರ್ಕಾರ ರಚಿಸಲು ಸಿದ್ಧವಾಗುತ್ತಿರುವ ಬಿಜೆಪಿಗೆ ಆಂಧ್ರದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ತನ್ನ ಬೇಡಿಕೆಯನ್ನು ಮುಂದಿಟ್ಟಿದೆ. ಕನಿಷ್ಟ ಐದು ಜನರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆಯನ್ನು ನೀಡಬೇಕು ಎಂದು ಅದು ತನ್ನ ಬೇಡಿಕೆಯನ್ನು...
ದೆಹಲಿ/ಮಂಗಳೂರು: ಕೇಂದ್ರದಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ನೇತೃತ್ವದ ಎನ್ಡಿಎ ಯನ್ನು ಕಟ್ಟಿ ಹಾಕಲು ಇಂಡಿ ಒಕ್ಕೂಟ ಶತಯಾ ಗತಾಯ ಪ್ರಯತ್ನ ನಡೆಸಿದೆ. ಸರ್ಕಾರ ರಚಿಸಲು ಅಗತ್ಯವಾಗಿ ಬೇಕಾಗಿರುವ ಸಂಖ್ಯಾ ಬಲ ಬಿಜೆಪಿ ಬಳಿ ಇಲ್ಲವಾಗಿದ್ದು,...
ದೆಹಲಿ/ಮಂಗಳೂರು: 2024 ರ ಲೋಕಸಭಾ ಚುನಾವಣೆಯಲ್ಲಿ ವ್ಯಯಕ್ತಿಕವಾಗಿ ಹೆಚ್ಚಿನ ಸ್ಥಾನ ಪಡೆದುಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ರೆ, ದೆಹಲಿ, ಹರಿಯಾಣ , ಮಹಾರಾಷ್ಟ್ರದಲ್ಲೂ ಭಾರಿ ಹಿನ್ನಡೆ ಅನುಭವಿಸಿದೆ. ಇದನ್ನು ಗಂಭೀರವಾಗಿ...
ಮೈಸೂರು: ಲೋಕಸಭಾ ಚುನಾವಣೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿದ್ದು ಯಾರು ಗದ್ದುಗೆ ಏರಲಿದ್ದಾರೆ ಅನ್ನೋದು ಕುತೂಹಲ ಮೂಡಿದೆ. ಈಗಾಗಲೇ ಎಕ್ಸಿಟ್ ಪೋರ್ಟಲ್ ಹೊರಬಿದ್ದಿದ್ದು ಬಿಜೆಪಿ ಬಹುತೇಕ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿದೆ. ಇದರ...