ಮಂಗಳೂರು: ಕರ್ನಾಟಕವನ್ನು ನಂಬರ್ ಒನ್ ಮಾಡಲು ನಾವು ಬದ್ಧರಿದ್ದೇವೆ. ಕೃಷಿ, ಕೈಗಾರಿಕೆ, ಮೀನುಗಾರಿಕೆ ಸೇರಿದಂತೆ ಕರ್ನಾಟಕದ ಸಮಗ್ರ ವಿಕಾಸ, ನಂಬರ್ ಒನ್ ಮಾಡುವುದು ನಮ್ಮ ಉದ್ದೇಶ. ಶಿಕ್ಷಣ, ಔದ್ಯೋಗಿಕ ರಂಗದಲ್ಲಿ ನಂಬರ್ ಒನ್ ಆಗಬೇಕಾಗಿದೆ ಎಂದು...
ಮಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರು (ನಾಳೆ 3) ಮೂಲ್ಕಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ನಾಳೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 2ರವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ,...
ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಲಾಯಕ್ ಎಂದು ನಿಂದಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಲಾಯಕ್ ಎಂದು ನಿಂದಿಸಿರುವ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ನಿಮಿತ್ತ ನಾಳೆ (ಮೇ 3) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿಯ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ. ಎರಡೂ ಜಿಲ್ಲೆಗಳ...
ಮಂಗಳೂರು: ಪ್ರಧಾನಿ ಮೋದಿ ಕುರಿತು ವಿಷ ಸರ್ಪ ಪದ ಬಳಕೆ ಮಾಡಿರುವುದಕ್ಕೆ ಖರ್ಗೆ ಕ್ಷಮೆಯಾಚಿಸಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ನ ಅಂತ್ಯ ಹಾಡೋದಕ್ಕೆ ಈ ಶಬ್ದವನ್ನು ಉಲ್ಲೇಖ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ನರೇಗಲ್: ‘ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಅಲ್ಲವೋ ಎಂದು ನೀವೇನಾದರೂ ನೆಕ್ಕಿ ನೋಡಲು ಹೋದರೆ ಸತ್ತು ಹೋಗ್ತಿರಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿ...
ನಾಳೆ ಕೇರಳ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ತಿರುವನಂತಪುರಂ: ನಾಳೆ ಸೋಮವಾರ ಕೇರಳಕ್ಕೆ ಭೇಟಿ ನೀಡಲಿರುವ...
ಶಿವಮೊಗ್ಗ: ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಖುದ್ದು ಈಶ್ವರಪ್ಪ ಅವರಿಗೆ ಕರೆ ಮಾಡಿ ರಾಜಕೀಯ ಪ್ರಬುದ್ಧ ನಡೆಗೆ ಅವರು ಪ್ರಶಂಶಿಸಿದ್ದಾರೆ....
ಜೈಪುರ: ದಿಲ್ಲಿ- ಮುಂಬಯಿ ಎಕ್ಸ್ಪ್ರೆಸ್ ವೇನ ಸೊಹ್ನಾ- ದೌಸಾ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೌಸಾದಲ್ಲಿ ಇಂದು ಉದ್ಘಾಟಿಸಿದರು. 246 ಕಿಮೀ ಉದ್ದದ ಮಾರ್ಗ ಇದಾಗಿದ್ದು, ದಿಲ್ಲಿಯಿಂದ ರಾಜಸ್ಥಾನ ರಾಜಧಾನಿ ಜೈಪುರಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ...
ಹುಬ್ಬಳ್ಳಿ : ಯುವಕರೇ ಈ ದೇಶವನ್ನು ಮುನ್ನಡೆಸುತ್ತಿರುವ ಶಕ್ತಿಯಾಗಿದ್ದು, ನಿಮ್ಮಲ್ಲಿ ಹೊಸ ಹೊಸ ಚಿಂತನೆಗಳು, ಆಲೋಚನೆಗಳಿದ್ದರೆ ಮುನ್ನುಗ್ಗಿ ಅದನ್ನು ಸಾಧಿಸಿ ಎಂದು ಯುವ ಸಮೂಹಕ್ಕೆ ಪ್ರಧಾನಿ ಕರೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವವನ್ನು ಪ್ರಧಾನಿ...