LATEST NEWS2 years ago
ಉಡುಪಿ: ಚಲಿಸುತ್ತಿದ್ದ ಕಾರು ಪಲ್ಟಿ ಹೊಡೆದು ಪಾರ್ಕಿಂಗ್ನಲ್ಲಿದ್ದ 3 ಕಾರುಗಳಿಗೆ ಢಿಕ್ಕಿ
ಉಡುಪಿ: ಕಾರ್ ಪಲ್ಟಿ ಹೊಡೆದು ನಜ್ಜುಗುಜ್ಜಾದ ಘಟನೆ ಉಡುಪಿಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ಉಡುಪಿಯಿಂದ ಉಚ್ಚಿಲದ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು...