LATEST NEWS2 years ago
ಕುಲಶೇಖರ-ಕಾರ್ಕಳ ರಾ. ಹೆದ್ದಾರಿ ಕಾಮಗಾರಿ ಶೀಘ್ರ ಆರಂಭಿಸಿ: ಸಂಸದ ನಳಿನ್
ಮಂಗಳೂರು: ಭೂಮಾಲೀಕರಿಗೆ ಸಮಾಧಾನಕರ ಪರಿಹಾರ ಕೊಡಿಸುವ ಜವಾಬ್ದಾರಿ ಒಬ್ಬ ಸಂಸದನಾಗಿ ನನ್ನ ಮತ್ತು ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಮೇಲೆ ಇದೆ. ಇದಕ್ಕೆ ನಾವು ಬದ್ಧರಾಗಿದ್ದು ಕೂಡಲೇ ಹೆದ್ದಾರಿ ಕೆಲಸ ಪ್ರಾರಂಭಿಸಿ ಎಂದು ಮಂಗಳೂರು ಸಂಸದ...