ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್ನ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66...
ಕುಂದಾಪುರ: ರಸ್ತೆ ದಾಟುತ್ತಿದ್ದ ವೃದ್ಧ ದಂಪತಿಗೆ ಕಾರು ಢಿಕ್ಕಿ ಆಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ಸಂಜೆ ನಡೆದಿದೆ. ಬ್ರಹ್ಮಾವರದ ಹಾರಾಡಿ ನಿವಾಸಿಗಳಾದ ಮಹಾಬಲ ಶೆಟ್ಟಿ...
ಕಾರವಾರ: ಹೋಲ್ಸೇಲ್ ಕಿರಾಣಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಲಕ್ಷಾಂತರ ರೂ ಮೌಲ್ಯದ ಕಿರಾಣಿ ಸಾಮಾನುಗಳು ಸುಟ್ಟು ಕರಕಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅಂಚಿನ ಬಾರ್ ಮತ್ತು ಕಟ್ಟಿಗೆ ಮಿಲ್ ಹತ್ತಿರ ಸಂಭವಿಸಿದೆ. ಚಂದ್ರಿಕಾ...
ಕಾಪು: ಕಾರು ಢಿಕ್ಕಿ ಹೊಡೆದು ಮಹಾವೀರ್ ಬಸ್ನ ಮಾಲಕ ಸಾವನ್ನಪ್ಪಿರುವ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಾಪು ಜೈನ ಬಸದಿ ಮನೆಯ ಮಹೇಂದ್ರ ಕುಮಾರ್ ಇಂದ್ರ (60) ಮೃತ ದುರ್ದೈವಿ....
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದ್ದು. ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಕಾರಣವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ...
ಉಡುಪಿ: ರಸ್ತೆ ದಾಟಲು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಟಪಾಡಿ ಏಣಗುಡ್ಡೆ ನಿವಾಸಿ ಸತೀಶ್ ಮೃತ ದುರ್ದೈವಿ....
ಉಡುಪಿ: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ಬೈಕ್ ಸಹಸವಾರ ದಾರುಣವಾಗಿ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕಟಪಾಡಿಯ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು...
ಮಂಗಳೂರು: ಚಾಲಕನೊಬ್ಬ ತನ್ನ ಪಿಕಪ್ ವಾಹನವನ್ನು ಬೇಕಾಬಿಟ್ಟಿ ಚಲಾಯಿಸಿ ಸಿಕ್ಕ ಸಿಕ್ಕ ವಾಹನಗಳಿಗೆ ಢಿಕ್ಕಿ ಹೊಡೆಸಿ ಜಖಂಗೊಳಿಸಿದ ಕಾರಣಕ್ಕೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಕಿನ್ನಿಗೋಳಿ- ಮೂಲ್ಕಿ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ....
ಉಡುಪಿ: ಪಾದಚಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಗಾಯಾಳು ಪಾದಚಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳದ ಘಟನೆ ಉಡುಪಿ ಜಿಲ್ಲೆಯ ಕಾಪು ಎರ್ಮಾಳುವಿನ ಕಲ್ಯಾಣ ಹೋಟೆಲ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ...
ಉಡುಪಿ: ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಕಮ್ಯುನಿಟಿ ಹಾಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಕಾಪು ಕೋತಲಕಟ್ಟೆ ನಿವಾಸಿಯಾಗಿರುವ...