ಉಡುಪಿ: ಕಾಪುವಿನ ಉಚ್ಚಿಲದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆದ್ದಾರಿ ಇಲಾಖೆಯು ಕಾಮಗಾರಿ ನಿಧಾನ ಗತಿಯಲ್ಲಿ ನಡೆಸುತ್ತಿರುವುದರಿಂದ ಆ ಪ್ರದೇಶದ ಸ್ಥಳೀಯ ನಿವಾಸಿ ಪ್ರಕಾಶ್ ದೇವಾಡಿಗ ಅವರ ಮನೆಗೆ ಕೃತಕ ನೆರೆ ನೀರು ನುಗ್ಗಿದೆ. ಉಚ್ಚಿಲ ಪೆಟ್ರೋಲ್...
ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಭೀಕರ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಇಂದು ಸಂಜೆ ನಡೆದಿದೆ. ರೋಶನ್ ಸೆರಾವೊ ಮೃತ ದುರ್ದೈವಿ....
ಭಟ್ಕಳ: ಲಾರಿಯೊಂದು ಮಗುಚಿ ಬಿದ್ದ ಕಾರಣ ಚಾಲಕ ಗಾಯಗೊಂಡ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಲಾರಿಯ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಅಪಾಯದಿಂದ...
ಮಂಗಳೂರು: ಮಾರುತಿ ಓಮ್ನಿ ಕಾರೊಂದು ಎಕ್ಸ್ ಪ್ರೆಸ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಪಾವಂಜೆಯ ಮುಕ್ಕ...
ಉಳ್ಳಾಲ: ಅಪರಿಚಿತ ಮೃತದೇಹವೊಂದು ನೇತ್ರಾವತಿ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹ ನೋಡಲು ವಾಹನ ಸವಾರರು ಸೇತುವೆ ಮೇಲೆ ಜಮಾಯಿಸಿದ ಹಿನ್ನೆಲೆ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಸುಮಾರು 30-40 ವರ್ಷ...
ಝಳಕಿ: ಹತ್ತಿ ಹೊತ್ತೊಯ್ಯುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಾಗಿದ್ದರಿಂದ ಲಕ್ಷಾಂತರ ರೂ.ಮೌಲ್ಯದ ಹತ್ತಿ ಲಾರಿ ಸಮೇತ ಸುಟ್ಟು ಕರಕಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 52 ರ ಝಳಕಿ ಬಳಿ ರಾತ್ರಿ ನಡೆದಿದೆ. ಆದರೆ ಲಾರಿಗೆ ಬೆಂಕಿ...
ಮಂಗಳೂರು: ಮೂರು ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತವೊಂದಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಲಯವು ಆರೋಪಿ ಕಾರು ಚಾಲಕನಿಗೆ ಶಿಕ್ಷೆ ವಿಧಿಸಿದೆ. 2019ರ ಮಾರ್ಚ್ 10ರಂದು ಪ್ರಕಾಶ್ ಮತ್ತು ಪುರುಷೋತ್ತಮ್ ಎಂಬವರು ದ್ವಿಚಕ್ರ ವಾಹನದಲ್ಲಿ...
ಮಂಗಳೂರು : ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಮಂಗಳೂರಿಗೆ ಆಗಮಿಸಿ ಹೆದ್ದಾರಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಗರದ ಕುಲಶೇಖರ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ನಡೆದ...
ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ...
ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ: ಮಿಥುನ್ ರೈ ವ್ಯಂಗ್ಯ ಟ್ವೀಟ್ ಮಂಗಳೂರು: ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ದ.ಕ. ಜಿಲ್ಲೆಗೆ ಆಗಮಿಸುವ ಬಿಜೆಪಿ ಮುಖಂಡರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರವಾಗಿ...