BANTWAL2 years ago
ಪ್ರವೀಣ್ ಹತ್ಯೆ ಪ್ರಕರಣ: ಪುತ್ತೂರು, ಸುಳ್ಯ, ಬೆಳ್ಳಾರೆ ಸೇರಿದಂತೆ 32 ಕಡೆ ಏಕಕಾಲಕ್ಕೆ NIA ದಾಳಿ
ಮಂಗಳೂರು: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ನಿನ್ನೆ ಪುತ್ತೂರು, ಸುಳ್ಯ, ಬೆಳ್ಳಾರೆ, ಉಪ್ಪಿನಂಗಡಿ ಸೇರಿದಂತೆ ಒಟ್ಟು 32 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ. ಎನ್ಐಎ ತಂಡವು ಪಿಎಫ್ಐ ಮತ್ತು ಎಸ್.ಡಿ.ಪಿ.ಐ ಮುಖಂಡರುಗಳಾದ ಜಾಬೀರ್...