LATEST NEWS1 year ago
ರಾಷ್ಟ್ರಮಟ್ಟದ ವೈಟ್ಲಿಫ್ಟರ್ ಪುತ್ತೂರಿನಲ್ಲಿ ಹಾರ್ಟ್ಅಟ್ಯಾಕ್ಗೆ ಬಲಿ
ಪುತ್ತೂರು: ರಾಷ್ಟ್ರಮಟ್ಟದಲ್ಲಿ ವೈಟ್ಲಿಫ್ಟರ್ ಆಗಿ ಗುರುತಿಸಿಕೊಂಡಿದ್ದ ಆಳ್ವಾಸ್ ಕಾಲೇಜಿನ ಕೋಚ್ ಓರ್ವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜೇಂದ್ರ ಪ್ರಸಾದ್ (39) ಹೃದಯಾಘಾತಕ್ಕೊಳಗಾದ ವ್ಯಕ್ತಿ. ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ಇವರು ಪುತ್ತೂರು ಫಿಲೋಮಿನಾ ಕಾಲೇಜಿನಲ್ಲಿ ಶಿಕ್ಷಣವನ್ನು ಪೂರೈಸಿದರು....