ವಾಷಿಂಗ್ಟನ್: ಚಂಡಮಾರುತದ ಅಬ್ಬರಕ್ಕೆ ಇಯಾನ್ ಕಂಗಾಲಾಗಿರುವುದರ ಜೊತೆಗೆ ಅಮೆರಿಕದ ಅನೇಕ ರಾಜ್ಯಗಳು ಕೂಡಾ ಅಕ್ಷರಶಃ ನಲುಗಿ ಹೋಗಿವೆ. ಈ ಪ್ರಕೃತಿ ದುರಂತವು ಫ್ಲೋರಿಡಾದಲ್ಲಿ ಅನಾಹುತಕಾರಿ ಹಾನಿ ಉಂಟುಮಾಡಿದೆ. ಭೀಕರ ಬಿರುಗಾಳಿ ಮಳೆ, ಈಗ ಸೌತ್ ಕೆರೋಲಿನಾದ...
ಬಂಟ್ವಾಳ: ತಾಲೂಕಿನ ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿದ್ದ ಮನೆಗಳಿಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಮಾಜಿ ಸಚಿವರಾದ ಬಿ. ರಮಾನಾಥ ರೈಯವರ ಜೊತೆಯಲ್ಲಿ ಪಂಜಿಕಲ್ಲು ಅರಳ ಗ್ರಾಮಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಿಕಪೂರ್ವ ಜಿಲ್ಲಾ...
ಬಂಟ್ವಾಳ: ಇಂದು ಪ್ರಾಕೃತಿಕ ವಿಕೋಪದ ಪರಿಶೀಲನೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದಿಂದ ಮಂಗಳೂರಿಗೆ ಸಂಚರಿಸುವ ಮಾರ್ಗದಲ್ಲಿ “ಬ್ರಹ್ಮರಕೂಟ್ಲು ಟೋಲ್ಗೇಟ್ನಿಂದ ಮುಕ್ತಿ ನೀಡಿ” ಎಂದು ಒತ್ತಾಯಿಸಿ ಎಸ್.ಡಿ.ಪಿ.ಐ.ಯಿಂದ ಟೋಲ್ ಗೇಟ್...
ಬಂಟ್ವಾಳ: ಪಾಕೃತಿಕ ವಿಕೋಪದಲ್ಲಿ ಹಾನಿಯಾದ ಕುಟುಂಬಗಳಿಗೆ ಪರಿಹಾರ ನೀಡುವ ವೇಳೆ ಸರಕಾರ ತಾರತಮ್ಯ ಮಾಡಬಾರದು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಬಿಸಿರೋಡಿನ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಮಳೆ ಹಾನಿ...
ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ ಸಮಸ್ಯೆಗಳಿಗೆ ತಕ್ಷಣ...
ಸುಳ್ಯ: ಇತ್ತೀಚೆಗೆ ಕೊಡಗು ಜಿಲ್ಲೆಯ ಚೆಂಬುವಿನಲ್ಲಿ ಉಂಟಾದ ಭೂಕಂಪನದಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ್ದು ಇದರ ಪರಿಣಾಮವಾಗಿ ತಾಲೂಕಿನ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಹಾನಿಯಾದ ಪ್ರದೇಶಗಳಲ್ಲಿನ ಮನೆಗಳಿಗೆ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ...
ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಪ್ರಾಕೃತಿಕ ವಿಕೋಪದಡಿ ಮಂಜೂರಾದ 5 ಲಕ್ಷ ರೂಪಾಯಿಯನ್ನು ಮಂಗಳೂರು ಶಾಸಕ ಕಾಮತ್ ಅವರು ವಿತರಿಸಿದರು. ಈ ಕುರಿತು ಮಾತನಾಡಿದ ಶಾಸಕ...
ಗುವಾಹತಿ: ಅಸ್ಸಾಂ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಕೈ ಮೀರಿ ಹೋಗಿದ್ದು ಸುಮಾರು 27 ಜಿಲ್ಲೆಗಳಲ್ಲಿ ಸುಮಾರು 6.6 ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ. ಮಾತ್ರವಲ್ಲದೆ ಮುಂಗಾರು ಪೂರ್ವ ಮಳೆ ಸಂಬಂಧಿ ಅನಾಹುತಗಳಲ್ಲಿ ಒಂಬತ್ತು ಮಂದಿ ಜೀವ ಕಳೆದುಕೊಂಡಿದ್ದಾರೆ....