DAKSHINA KANNADA5 months ago
ತೈಲ ಟ್ಯಾಂಕರ್ ಹಡಗಿನಲ್ಲಿ ಕುಸಿದು ಬಿದ್ದ ವ್ಯಕ್ತಿ- ಕೋಸ್ಟ್ ಗಾರ್ಡ್ ಸಿಬ್ಬಂದಿಯಿಂದ ರಕ್ಷಣೆ
ಮಂಗಳೂರು: ನವಮಂಗಳೂರು ಬಂದರಿನಿಂದ 9.5 ನಾಟಿಕಲ್ ಮೈಲಿ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊರ್ವರು ತೀವ್ರ ಅನಾರೋಗ್ಯಕ್ಕಿಡಾಗಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ....