LATEST NEWS3 years ago
ಮಾಲಿವುಡ್ನ ಖ್ಯಾತ ನಟ ನೆಡುಮುಡಿ ವೇಣು ನಿಧನ
ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಸೋಮವಾರ ನಿಧನ ಹೊಂದಿದ್ದಾರೆ. ವೇಣು ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ನಟ. ಇವರು ನಾಟಕ ಮತ್ತು 500 ಕ್ಕೂ ಹೆಚ್ಚುಸಿನಿಮಾಗಳಲ್ಲಿ ನಟಿಸಿದ್ದಾರೆ. ನಾಯಕ, ಖಳನಾಯಕ...