LATEST NEWS2 years ago
ಇತಿಹಾಸ ಪ್ರಸಿದ್ಧ ಉಳ್ಳಾಲ ಉರೂಸ್ ಆರಂಭ
ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ಇತಿಹಾಸ ಪ್ರಸಿದ್ಧ ಉಳ್ಳಾಲ ಉರೂಸ್ ನಿನ್ನೆಯಿಂದ ಆರಂಭಗೊಂಡಿದೆ. ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಉಳ್ಳಾಲ ಸುತ್ತಮುತ್ತಲಿನ ಬೀಚ್ಗಳಲ್ಲಿ ಮಾರ್ಚ್ 6 ರವರೆಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕ ನಿಷೇಧ ಹೇರಲಾಗಿದೆ. ಉಳ್ಳಾಲ,...