DAKSHINA KANNADA12 months ago
ಉಡುಪಿ ಹತ್ಯೆ ಪ್ರಕರಣ: 2 ದಿನದಲ್ಲಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು..!
ಉಡುಪಿ: ಉಡುಪಿ ನೇಜಾರಿನ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು 2 ದಿನಗಳಲ್ಲಿ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರನ್ನು ನೂರ್ ಮೊಹಮ್ಮದ್ ಕುಟುಂಬ...