LATEST NEWS1 year ago
ನೇಪಾಳ: 72 ಮಂದಿಯನ್ನು ಹೊತ್ತೊಯುತ್ತಿದ್ದ ವಿಮಾನ ಪತನ – ಭಾರತೀಯರು ಸೇರಿ ಹಲವರು ಸಾವನ್ನಪ್ಪಿರುವ ಶಂಕೆ : 32 ಮೇರ ದೇಹ ಹೊರಕ್ಕೆ..!
ಕಠ್ಮಂಡು: ಸುಮಾರು 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಯೇತಿ ಏರ್ಲೈನ್ಸ್ ವಿಮಾನ ರವಿವಾರ ಬೆಳಗ್ಗೆ ನೇಪಾಳದ ಪೋಖರಾ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ಪತನಗೊಂಡ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ರಕ್ಷಣಾ ಕಾರ್ಯಕರ್ತರು ಬೆಂಕಿಯನ್ನು ನಂದಿಸಲು...