ಉಪ್ಪಿನಂಗಡಿ: ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ತೆರಳಿದ ಸಂದರ್ಭ ಒಂಟಿ ಸಲಗವೊಂದು ದಾಳಿ ಮಾಡಿದ್ದು, ತಂದೆ ಸಾವನ್ನಪ್ಪಿ, ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಗುಂಡ್ಯ ಹೊಳೆಯಲ್ಲಿ...
ಪುತ್ತೂರು: ಕಬ್ಬಿಣದ ಸರಳುಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಂಚಾರಕ್ಕೆ ತಡೆ ಉಂಟಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಲ್ಯಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಹೊಸ...
ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್ಗೆ ರೂಮ್ ಬುಕ್ಕಿಂಗ್ ಗಾಗಿ...
ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ...