DAKSHINA KANNADA1 year ago
ನೆಲ್ಯಾಡಿ : ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ- ಸವಾರ ಮೃತ್ಯು..!
ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ನೆಲ್ಯಾಡಿಯ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ...