LATEST NEWS2 years ago
‘ನೇತಾಜಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ಶ್ಯಾಮ್ ಪ್ರಸಾದ್ ಮುಖರ್ಜಿ ಸಹಿತ ಬಲಪಂಥೀಯರನ್ನು ಹೊರಹಾಕಿದ್ದರು’
ಮಂಗಳೂರು: ನೇತಾಜಿ ಸುಭಾಶ್ ಚಂದ್ರಬೋಸ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ಶ್ಯಾಮ್ ಪ್ರಸಾದ್ ಮುಖರ್ಜಿ ಸಹಿತ ಹಲವು ಬಲಪಂಥೀಯರನ್ನು ಹೊರ ಹಾಕಿ, ಪಕ್ಷವನ್ನು ಶುದ್ಧೀಕರಣ ಮಾಡಿದ್ದರು ಎಂದು ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿನ ದಕ್ಷಿಣ ಕನ್ನಡ...