DAKSHINA KANNADA3 years ago
ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಅಟೋ ಚಾಲಕ..!
ಮಂಗಳೂರು : ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಕಾರು – ಆಟೋ ರಿಕ್ಷಾ ಡಿಕ್ಕಿಯಾಗಿ ಅಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಮಂಗಳೂರು ನಗರದಿಂದ ಉಳ್ಳಾಲ ತೊಕ್ಕೊಟ್ಟಿಗೆ ಹೋಗುತ್ತಿದ್ದ ಆಟೋ...