ಉಪ್ಪಿನಂಗಡಿ: ಮೀನು ಹಿಡಿಯಲೆಂದು ನದಿಗೆ ಇಳಿದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬ ಪ್ರದೇಶದಲ್ಲಿ ನಿನ್ನೆ ನಡೆದಿದೆ. ಬಜತ್ತೂರು ಗ್ರಾಮದ ಪೆಲತ್ರೋಡಿ ಮನೆ ನಿವಾಸಿ...
ಬಂಟ್ವಾಳ: ಇತ್ತೀಚೆಗೆ ನೇತ್ರಾವತಿ ನದಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದ ವಿದ್ಯಾರ್ಥಿಯ ಪೋಷಕರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 5 ಲಕ್ಷದ ಪರಿಹಾರ ಧನ ವಿತರಿಸಿದರು. ಬರಿಮಾರ್ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ರಕ್ಷಣ್...
ಬಂಟ್ವಾಳ ಎಪ್ರಿಲ್ 29: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ನಿವಾಸಿ ನಿರಂಜನ್ ಎಂದು ಗುರುತಿಸಲಾಗಿದ್ದು, ಈತ ಬುಧವಾರ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ...
ನೇತ್ರಾವತಿ ನದಿಯಲ್ಲಿ ಮುಳುಗುತ್ತಿದ್ದವನಿಗೆ ಮರುಜೀವ ನೀಡಿದ ಪುತ್ತೂರು ತಹಶೀಲ್ದಾರ್..! ಪುತ್ತೂರು : ಪುತ್ತೂರು ತಹಶೀಲ್ದಾರ್ ನೇತೃತ್ವದ ಪ್ರವಾಹ ರಕ್ಷಣಾ ತಂಡ ರಕ್ಷಣಾ ಕಾರ್ಯಚರಣೆ ನಡೆಸಿ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಕಾಪಾಡಿದ್ದಾರೆ. ಇಂದು...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಕೊಲ್ಲಿ ಸಮೀಪದ ನಡ್ತಿಕಲ್ಲು ಅಲ್ಲದ ಕಾಡು ಎಂಬಲ್ಲಿ ಕಾಡಿನ ನಡುವೆ ಭೂ ಕುಸಿತ ಉಂಟಾಗಿದೆ. ಸುಮಾರು 4 ಎಕ್ರೆ ಪ್ರದೇಶದ ಮಣ್ಣು ಕುಸಿತಗೊಂಡಿದೆ. ಈ...