BELTHANGADY2 years ago
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು
ಬೆಳ್ತಂಗಡಿ: ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಗೌದನಹಳ್ಳಿ ನಿವಾಸಿ ಚಂದ್ರಶೇಖರ್(40) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ...