DAKSHINA KANNADA1 year ago
ಮಂಗಳೂರು: ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡುವುದು ಸರಿಯಲ್ಲ-ಸುಪ್ರೀಂ ಕೋರ್ಟಿಗೆ ವಜ್ರದೇಹಿ ಮಠದ ಸ್ವಾಮೀಜಿ ಮನವಿ
ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡುವುದು ಸರಿಯಲ್ಲ. ಮಂಗಳೂರು: ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡುವುದು ಸರಿಯಲ್ಲ. ಸುಪ್ರೀಂ ಕೋರ್ಟ್, ಸಲಿಂಗ ವಿವಾಹಕ್ಕೆ ಪ್ರಾತಿನಿಧ್ಯ ನೀಡಲು ಯೋಚಿಸಿರುವುದರಿಂದ ನಾಗರಿಕ ಸಮಾಜಕ್ಕೆ ನೋವಾಗಿದೆ ಎಂದು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ...