ನವದೆಹಲಿ: ಇಂದಿನಿಂದ ದೇಶೀಯ ತೈಲ ಕಂಪೆನಿಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂಪಾಯಿಗೆ ಇಳಿಸಲಾಗಿದೆ. ಈ ಮೂಲಕ ದೇಶದಲ್ಲಿ ಮತ್ತೆ ಐದನೇ ಬಾರಿ ಇದರ ಬೆಲೆಯನ್ನು ಇಳಿಸಲಾಗಿದೆ. ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು...
ನವದೆಹಲಿ: ಅಂಬೆಗಾಲಿಡುತ್ತ ನಡೆಯಲು ಪ್ರಯತ್ನಿಸುತ್ತಿದ್ದ ಸಂದರ್ಭ ಬಿದ್ದ ಪರಿಣಾಮ ಮೆದುಳು ನಿಷ್ಕ್ರಿಯವಾಗಿ ಪುಟ್ಟ ಕಂದಮ್ಮವೊಂದು ಮೃತಪಟ್ಟಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಅಂಗಾಂಗ ದಾನದೊಂದಿಗೆ ಮಗು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ರಿಶಾಂತ್ (1 ವರ್ಷ, 4ತಿಂಗಳು)...
ಹೊಸದಿಲ್ಲಿ: ದೇಶದ ಪ್ರಮುಖ ಹಾಲು ಸರಬರಾಜು ಸಂಸ್ಥೆಗಳಾದ ಅಮುಲ್ ಮತ್ತು ಮದರ್ ಡೈರಿ ಇಂದಿನಿಂದ ಜಾರಿಯಾಗವಂತೆ ಹಾಲಿನ ದರವನ್ನು ಪ್ರತಿ ಲೀಟರ್ಗೆ 2 ರೂಪಾಯಿಯಷ್ಟು ಹೆಚ್ಚಿಸಿವೆ. ಕಳೆದ ಆರು ತಿಂಗಳಲ್ಲಿ ಎರಡನೇ ಬಾರಿ ಅಮುಲ್ ಮತ್ತು...
ಹೊಸದಿಲ್ಲಿ: ವಿಮಾನ ಪ್ರಯಾಣ ಮಾಡುವ ಪ್ರಯಾಣಿಕರ ಮಾಹಿತಿ ಇನ್ನು ಕೇಂದ್ರ ಸರ್ಕಾರದ ಕೈ ಸೇರಲಿದೆ. ದೇಶ ಅಥವಾ ವಿದೇಶ ಪ್ರಯಾಣ ಮಾಡುವ ಪ್ರತಿ ಪ್ರಯಾಣಿಕರ ಪೂರ್ಣ ಮಾಹಿತಿಯನ್ನು ಕೇಂದ್ರಕ್ಕೆ ನೀಡುವುದನ್ನು ಕಡ್ಡಾಯ ಮಾಡಲಾಗಿದೆ. ವಿಮಾನಯಾನ ಸಂಸ್ಥೆಗಳು...
ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ಹೆಚ್ಚಳ ಸೇರಿದಂತೆ ವಿವಿಧ ಸಮಸ್ಯೆಗಳ ವಿರುದ್ಧ ಇಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರಾದ ಸಂಸದ ರಾಹುಲ್, ಪ್ರಿಯಾಂಕ ಗಾಂಧಿ ಸೇರಿ ಹಲವರನ್ನು...
ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ರವರನ್ನು ಭೇಟಿ ಮಾಡಿ ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ...
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಒಪ್ಪಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದೇ ವೇಳೆ ರಾಜ್ಯಕ್ಕೆ ಎನ್ಐಎ ಕೇಂದ್ರ ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಕೇಂದ್ರ ಸರ್ಕಾರ ಈ...
ಮುಂಬೈ: ಭಾರತದ 15ನೇ ರಾಷ್ಟ್ರಪತಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು ಇಂದು ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಜೊತೆಗೆ ಅವರು ಪಾಲಿಕೆ ಸದಸ್ಯೆಯಾಗಿ, ಶಾಸಕಿಯಾಗಿ, ಮಂತ್ರಿಯಾಗಿ, ರಾಜ್ಯಪಾಲೆಯಾಗಿ ರಾಷ್ಟ್ರಪತಿ ಹುದ್ದೆಗೇರಿದವರು ಅವರು ಯಾರು, ಹಿನ್ನೆಲೆ...
ನವದೆಹಲಿ: ನಿನ್ನೆ ಪ್ರಕಟವಾದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ದಿವಂಗತ ನಟ ಸಂಚಾರಿ ವಿಜಯ್ ಕೊನೆಯ ಚಿತ್ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ ಲಭಿಸಿದೆ. ತುಳುನಾಡಿನ ಕುಸಲ್ದರಸೆ ಖ್ಯಾತಿಯ ನವೀನ್ ಡಿ ಪಡೀಲ್...
ನವದೆಹಲಿ: ದೇಶಕ್ಕೆ ಭ್ರಷ್ಟನಾಗಿ ಹಾಗೂ ಆರ್ಥಿಕ ಅಪರಾಧಿಯಾಗಿರುವ ವಿಜಯ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ಹಿನ್ನೆಲೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ದಂಡಸಮೇತ ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ವಿಜಯ ಮಲ್ಯಗೆ 4 ತಿಂಗಳ ಜೈಲು ಶೀಕ್ಷೆ...