ನವದೆಹಲಿ: ದೇಶದಾದ್ಯಂತ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿದಂತೆ ಇಂದಿನಿಂದ ಗೃಹ ಬಳಕೆಯ ಅಡುಗೆ ಅನಿಲದ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ...
ನವದೆಹಲಿ: ಜಗತ್ತಿನ ಪ್ರಸಿದ್ಧ ಒಲಿಂಪಿಕ್ ಆಟಗಾರ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ (75) ಇಂದು ಬೆಳಿಗ್ಗೆ ಜಲಂಧರ್ ನಲ್ಲಿ ನಿಧನರಾಗಿದ್ದಾರೆ. 70 ರ ದಶಕಗಳಲ್ಲಿ ವರಿಂದರ್ ಸಿಂಗ್ ಭಾರತೀಯ ಹಾಕಿಯ ಸ್ಮರಣೀಯ...
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಖಾಸಗಿ ಕಾರ್ಯದರ್ಶಿ ಪಿ.ಪಿ ಮಾಧವನ್ ವಿರುದ್ಧ ಮಹಿಳೆಯೋರ್ವರ ದೂರಿನ ಅನ್ವಯ ಅತ್ಯಾಚಾರ ಆರೋಪ ಕೇಳಿಬಂದಿದೆ. ಅವರ ವಿರುದ್ಧ ದಿಲ್ಲಿ ಪೊಲೀಸರು ಅತ್ಯಾಚಾರ ಮತ್ತು ಬೆದರಿಕೆ ಅಪರಾಧ ಪ್ರಕರಣ...
ನವದೆಹಲಿ: ಅಗ್ನಿಪಥ ಯೋಜನೆ ಕುರಿತು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯವು 10 ವಾಟ್ಸಾಪ್ ಗ್ರೂಪ್ಗಳನ್ನು ನಿಷೇಧಿಸಿದೆ. ಅಲ್ಲದೆ ಸುಳ್ಳು ಸುದ್ದಿ ಹಬ್ಬಿಸಿದ ಮತ್ತು ಹಿಂಸಾತ್ಮಕ ಪ್ರತಿಭಟನೆ ಆಯೋಜಿಸಿದ ಆರೋಪದ ಮೇಲೆ...
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತನ್ನ ತಾಯಿಯ ಬಗೆಗಿನ ನೆನಪುಗಳಿಗೆ ಭಾವನಾತ್ಮಕ ಸ್ಪರ್ಶವಿತ್ತು ಅಕ್ಷರಕ್ಕಿಳಿಸಿದ ಸುಂದರ ಬರಹ… ತಾಯಿ...
ಗೋವಾ: ಪ್ರವಾಸಿಗನೊಬ್ಬ ಬಾಡಿಗೆಗೆ ಕಾರು ಪಡೆದುಕೊಂಡು ನಂತರ ಬೀಚ್ನಲ್ಲಿ ಅಜಾಗರೂಕತೆಯಿಂದ ಕಾರು ಚಲಾಯಿಸಿ ತಾನೇ ತೊಂದರೆಗೆ ಸಿಲುಕಿಕೊಂಡ ಘಟನೆ ಇಂದು ನಡೆದಿದೆ. ದೆಹಲಿ ಮೂಲದ ಲಲಿತ್ ಕುಮಾರ್ ದಯಾಳ್ ಬಾಡಿಗೆಗೆ ಕಾರು ಪಡೆದು ಅದನ್ನು ಕಡಲ...
ಹೊಸದಿಲ್ಲಿ: ವಿವಾಹ ಮಾಡಿಕೊಳ್ಳದೆಯೇ ದೀರ್ಘಾವಧಿಯಿಂದ ಸಹ ಸಾಂಗತ್ಯದಲ್ಲಿಯೇ ಇದ್ದ ಜೋಡಿಗೆ ಜನಿಸಿದ ಮಕ್ಕಳಿಗೂ ಕೂಡಾ ತಂದೆಯ ಕುಟುಂಬಕ್ಕೆ ಸಂಬಂಧಿತ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ದೀರ್ಘಾವಧಿ ಲಿವ್-ಇನ್ ಸಂಬಂಧ ಎನ್ನುವುದು ವಿವಾಹದ...
ಹೊಸದಿಲ್ಲಿ: ಭಾರತದ ಪತ್ರಿಕಾ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಕೆ ಪ್ರಸಾದ್ ಅವರ ಸ್ಥಾನಕ್ಕೆ ಇದೀಗ ರಂಜನಾ...
ನವದೆಹಲಿ: ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ...
ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರವಧಿಯು ಜುಲೈ 24ಕ್ಕೆ ಕೊನೆಯಾಗಿ, ಜುಲೈ 25ರಂದು ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮಧ್ಯೆ ನೂತನ ರಾಷ್ಟ್ರಪತಿಯಾಗಿ ಯಾರು ಆಯ್ಕೆಯಾಗಲಿದ್ದಾರೆಂಬ...