LATEST NEWS1 year ago
ಪುತ್ತೂರು: 7 ತಿಂಗಳ ಹಿಂದೆ ಮದುವೆಯಾಗಿದ್ದ ವಿವಾಹಿತೆ ಗಂಡನ ಮನೆಯಲ್ಲೇ ನೇಣಿಗೆ ಶರಣು..!
ಪುತ್ತೂರು: ನವ ವಿವಾಹಿತೆಯೊಬ್ಬಳು ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26) ಆತ್ಮಹತ್ಯೆ ಮಾಡಿಕೊಂಡ...