bangalore6 days ago
ಪರಿಷತ್ನಲ್ಲಿ 17 ಸದಸ್ಯರ ಪ್ರಮಾಣ ವಚನ..!
ಬೆಂಗಳೂರು : ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಇಂದು (ಜೂ.24) ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸದಸ್ಯರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಮಾಣ ವಚನ ಬೋಧಿಸಿದರು....