DAKSHINA KANNADA9 months ago
ಶಾಲೆಗಳ ವೇಳಾಪಟ್ಟಿ ಪ್ರಕಟ: ಮೇ 29 ರಿಂದ ಶಾಲೆ ಪುನರಾರಂಭ
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಶಾಲೆಗಳಲ್ಲಿ ಮೇ 29ರಿಂದ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ...