LATEST NEWS2 days ago
ಶಾಲೆಗಳಲ್ಲಿ ಎಐ ಕೋರ್ಸ್ ಅಳವಡಿಕೆ; 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಅರ್ಜಿ
ಮಂಗಳೂರು/ನವದೆಹಲಿ: ಎಐ ಕೋರ್ಸ್ಗಳಿಗೆ ಸಿಬಿಎಸ್ಇ ಶಾಲೆಗಳಿಂದ (CBSE affiliated schools) ಸುಮಾರು ಎಂಟು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಕಲಿಯುವ ಹಪಾಹಪಿ ಶಾಲಾ ಮಟ್ಟದಲ್ಲೇ ಹೆಚ್ಚುತ್ತಿರುವುದನ್ನು ತೋರಿಸುತ್ತದೆ....