DAKSHINA KANNADA4 years ago
ನ್ಯೂ ಇಯರ್ ಸೆಲೆಬ್ರೇಷನ್: ಸಾರ್ವಜನಿಕರಿಗೆ ಬೀಚ್ ಪ್ರವೇಶ -ನಿಷೇಧಾಜ್ಞೆ..!
ನ್ಯೂ ಇಯರ್ ಸೆಲೆಬ್ರೇಷನ್: ಸಾರ್ವಜನಿಕರಿಗೆ ಬೀಚ್ ಪ್ರವೇಶ -ನಿಷೇಧಾಜ್ಞೆ..! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ ಸಾರ್ಸ್...