LATEST NEWS5 days ago
ಮಂಗಳೂರು: ಹೊಸ ವರ್ಷದ ಪ್ರಯುಕ್ತ ವಾಹನ ಸವಾರ/ಚಾಲಕರ ಹಿತದೃಷ್ಟಿಯಿಂದ ಮಾರ್ಗಸೂಚಿ ಪ್ರಕಟ
ಮಂಗಳೂರು: ಹೊಸ ವರ್ಷದ ಪ್ರಯುಕ್ತ ಸಾರ್ವಜನಿಕರ, ಪಾದಚಾರಿಗಳ ಮತ್ತು ವಾಹನ ಸವಾರ/ಚಾಲಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಈ ಕೆಳಗಿನ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಗಸೂಚಿಗಳು...