ನವದೆಹಲಿ: ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಅನುಸರಿಸದವರ...
ನವದೆಹಲಿ: ಇನ್ಮುಂದೆ ಟಾಟಾ ಒಡೆತನದ ಏರ್ ಇಂಡಿಯಾ ತನ್ನ ವಿಮಾನ ಸಿಬ್ಬಂದಿಗೆ ‘ಕಡಿಮೆ ಕೂದಲಿರುವ ಪುರುಷ ಸಿಬ್ಬಂದಿ ಸಂಪೂರ್ಣವಾಗಿ ತಲೆ ಬೋಳಿಸಿಕೊಳ್ಳಬೇಕು. ಮಹಿಳೆಯರು ಚಿನ್ನ, ವಜ್ರ ಬಿಟ್ಟು ಬೇರೆ ಆಭರಣ ಧರಿಸುವಂತಿಲ್ಲ’ ಎಂದು ಹೊಸ ರೂಲ್ಸ್...
ಇತ್ತೀಚೆಗಷ್ಟೇ ದೆಹಲಿಯಲ್ಲಿ ನಡೆದ ಶ್ರದ್ಧಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದೊಂದು ಲವ್ ಜಿಹಾದ್ ಎಂದು ಕೂಡಾ ಹೇಳಲಾಗುತ್ತಿದೆ. ಈ ಕಾರಣಕ್ಕೆ ಹಿಂದೂ ಹುಡುಗಿಯರು ಜಾಗೃತರಾಗಬೇಕೆನ್ನುವ ಉದ್ದೇಶದಲ್ಲಿ ಪುತ್ತೂರಿನ ವ್ಯಕ್ತಿಯೋರ್ವರು...
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದಿಲ್ಲಿಯ ಆರೋಗ್ಯ ಸಚಿವ, ಎಎಪಿ ನಾಯಕ ಸತ್ಯೇಂದರ್ ಜೈನ್ ಇದೀಗ ಜೈಲನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡಂತೆ ಕಾಣುತ್ತಿದೆ. ತಿಹಾರ್ ಜೈಲಿನಲ್ಲಿರುವ ಜೈನ್ ಅವರಿಗೆ ಮಸಾಜ್...
ನವದೆಹಲಿ: ಭಾರತೀಯ ಮೂಲದ ಯುವಕರಿಗೆ ಯುಕೆಯಲ್ಲಿ ಕೆಲಸ ಮಾಡಲು ಅನುವಾಗುವಂತೆ ಬ್ರಿಟನ್ ಪ್ರಧಾನಿ ಸುನಕ್ ಅವರು ಪ್ರತಿವರ್ಷ 3,000 ವೀಸಾಗಳಿಗೆ ಅನುಮೋದನೆ ನೀಡಿದ್ದಾರೆ. ‘ಹೊಸ ಯುಕೆ ಇಂಡಿಯಾ ಯಂಗ್ ಪ್ರೊಫೆಷನಲ್ ಸ್ಕೀಮ್’ ಅಡಿಯಲ್ಲಿ ಈ ಹೊಸ...
ನವದೆಹಲಿ: ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡುವ ಕುರಿತಂತೆ ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಹಿಂದುಳಿದ ಜಾತಿಗೆ ಸೇರಿದ ಯಾವುದೇ ವ್ಯಕ್ತಿಗಳಿಗೆ ಅವರು ಕ್ರಿಶ್ಚಿಯನ್, ಮುಸ್ಲಿಂ ಮೊದಲಾದ ಧರ್ಮಗಳಿಗೆ ಮತಾಂತರವಾದರೆ ಮೀಸಲಾತಿ ನೀಡಿಕೆ...
ನವದೆಹಲಿ: ಬರೋಬ್ಬರಿ 18 ಕೊಲೆ, ಕನಿಷ್ಠ 20 ಅತ್ಯಾಚಾರ ಮಾಡಿದ್ದು, 9 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈತ ಸೈನಿಕನಾಗಿ ಮಾತ್ರವಲ್ಲದೆ ಪೊಲೀಸ್ ಇಲಾಖೆಯಲ್ಲೂ...
ಹೊಸದಿಲ್ಲಿ: ಬ್ರಿಟಿಷ್ ವಸಾಹತು ಕಾಲದ ‘ದೇಶದ್ರೋಹ ಕಾಯಿದೆ’ಯಲ್ಲಿ ಮಹತ್ವದ ಬದಲಾವಣೆ ತರಲು ಕೇಂದ್ರ ಸರ್ಕಾರ ಇದೀಗ ಮುಂದಾಗಿದೆ. ಈ ಸಂಬಂಧ ನಿನ್ನೆ ಸುಪ್ರೀಂಕೋರ್ಟ್ಗೆ ಅಟಾರ್ನಿ ಜನರಲ್ ಮಾಹಿತಿ ನೀಡಿದರು. ‘ಕಾಯಿದೆ ಮಾರ್ಪಾಟು ಮಾಡಲು ಕಾಲಾವಕಾಶ...
ನವದೆಹಲಿ: ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾದ ಘಟನೆ ದೆಹಲಿಯ ನರೇಲಾದಲ್ಲಿ ನಡೆದಿದೆ. ಇಂದು ಬೆಳಿಗ್ಗೆ 9.35ರ ಸುಮಾರಿಗೆ ಅಗ್ನಿ ಅವಘಡ ನಡೆದಿದೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಹಲವರು ಸಿಲುಕಿರುವ ಶಂಕೆ...
ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ಕಾರ್ಗಿಲ್ ಯುದ್ಧಭೂಮಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಯೋಧರೊಂದಿಗೆ ಸಂಭ್ರಮದಿಂದ ದೀಪಾವಳಿ ಆಚರಿಸಿದ್ದಾರೆ. 2014 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದ ದೀಪಾವಳಿ ಆಚರಣೆಗೆ ವಿವಿಧ ಮಿಲಿಟರಿ...