LATEST NEWS4 months ago
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಇನ್ಮುಂದೆ ಈ 1.70 ಲಕ್ಷ ಮಹಿಳೆಯರಿಗೆ ಬರುವುದಿಲ್ಲ ಹಣ!
ಬೆಂಗಳೂರು: ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದ್ದು, ಇನ್ಮುಂದೆ ಅನರ್ಹ 1.70 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬರುವುದಿಲ್ಲ. ಹೌದು, ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು...