LATEST NEWS4 weeks ago
ರಾಮೋಜಿ ಫಿಲ್ಮ್ ಸಿಟಿಯ ಸ್ಥಾಪಕ ರಾಮೋಜಿ ರಾವ್ ನಿಧನ
ರಾಮೋಜಿ ಫಿಲ್ಮ್ ಸಿಟಿಯ ಸ್ಥಾಪಕ ರಾಮೋಜಿ ರಾವ್ ಇಂದು ನಿಧನರಾಗಿದ್ದಾರೆ. 87 ವರ್ಷ ವಯಸ್ಸಿನ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಗ್ಗೆ ಉಸಿರು ನಿಲ್ಲಿಸಿದ್ದಾರೆ. ಪತ್ರಕರ್ತರಾಗಿ, ಶಿಕ್ಷಣ ಕ್ಷೇತ್ರ, ನಿರ್ಮಾಪಕರಾಗಿ ರಾಮೋಜಿ...