ಮಂಗಳೂರು/ ಉ.ಪ್ರ : ಸಾಮಾನ್ಯವಾಗಿ ನಾಯಿ ಕಾಣೆಯಾದಾಗ ಮನೆ ಮಂದಿ ಹುಡುಕಾಡುತ್ತಾರೆ. ಅಲ್ಲಲ್ಲಿ ಮಿಸ್ಸಿಂಗ್ ಎಂಬ ಕರ ಪತ್ರಗಳನ್ನು ಅಂಟಿಸಿ ಹುಡುಕಾಟದ ಕಾರ್ಯದಲ್ಲಿ ತೊಡಗುತ್ತಾರೆ. ಆದ್ರೆ, ಇಲ್ಲಿ ನಾಯಿ ನಾಪತ್ತೆ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ....
ಉಡುಪಿ : ಸರ ಕಳವು, ಮೊಬೈಲ್ ಕಳವು ಮಾಡುವ ರೀತಿಯಲ್ಲಿ ಜನರನ್ನು ಲೂಟಿ ಮಾಡುವ ದೊಡ್ಡ ತಂಡ ರಾಜ್ಯದಲ್ಲಿ ಕಾರ್ಯಾಚರಣೆ ಮಾಡ್ತಾ ಇದೆ. ಹೀಗಾಗಿ ದಿನಕ್ಕೆ ಇಂತಹ ಹತ್ತಾರು ಪ್ರಕರಣಗಳು ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದೆ. ಇದೀಗ...
ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ....
ಚೆನ್ನೈ : ಮಕ್ಕಳ ಕುರಿತು ಪೋಷಕರು ಎಷ್ಟು ಎಚ್ಚರ ವಹಿಸಿದರೂ ಸಾಲದು. ಮಕ್ಕಳನ್ನು ಆಡಲು ಬಿಟ್ಟಾಗ ಅಥವಾ ತಾವೇ ಮಗುವನ್ನು ಆಡಿಸುವಾಗ ಸಾಕಷ್ಟು ಎಚ್ಚರಿಕೆ ವಹಿಸುವುದು ಅತೀ ಅಗತ್ಯ. ಇಲ್ಲವಾದಲ್ಲಿ ದುರಂ*ತ ಸಂಭವಿಸುವ ಸಾಧ್ಯತೆ ಇದೆ....
ಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ...
ಮೂಡಿಗೆರೆ : ಬೆಕ್ಕಿನ ಮರಿಯನ್ನು ನುಂಗಿ ಜೀರ್ಣಿಸಿಕೊಳ್ಳಲಾಗದೆ ಒದ್ದಾಡಿದ ನಾಗರ ಹಾವಿನ ಪ್ರಾಣ ಉಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಮೂಡಿಗೆರೆಯ ಮನೆಯೊಂದಕ್ಕೆ ಸದ್ದಿಲ್ಲದೆ ನುಗ್ಗಿದ್ದ ನಾಗರ ಹಾವು ಮನೆಯ ಬೆಕ್ಕಿನ ಮರಿಯೊಂದನ್ನು ನುಂಗಿ...
ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ...
ಹಲವು ಗೊಂದಲ ಮತ್ತು ಪುತ್ತೂರು ಬಿಜೆಪಿ ನಾಯಕರ ವಿರೋಧದ ನಡುವೆ ಕೊನೆಗೂ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಪ್ರಹಸನ ಅಂತ್ಯವಾಗಿದೆ. ಪುತ್ತಿಲ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ವಿಜೇಯಂದ್ರ ಅವರಿಂದ ಹೂಗುಚ್ಛ ಸ್ವೀಕರಿಸಿ ಪಕ್ಷ ಸೇರ್ಪಡೆಯಾಗಿದ್ದರು. ಆದ್ರೆ ಜಿಲ್ಲೆಯಲ್ಲಿ...
ಮೂಡುಬಿದಿರೆ: ಕರ್ನಾಟಕದ ಹೆಮ್ಮೆಯ ಶಿಕ್ಷಣ ಸಂಸ್ಥೆಯಲ್ಲಿ ಒಂದಾಗಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯು ತನ್ನ ವಿಶಿಷ್ಟತೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಶಿಕ್ಷಣ ಕಾಶಿ ಎಂದೇ ಹೆಸರು ಪಡೆದಿದ್ದು ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ, ಕ್ರೀಡೆ ಹಾಗೂ...
ನವದೆಹಲಿ : ಲೋಕಸಭಾ ಚುನಾವಣೆಗೆ ನಾಳೆ ಮಧ್ಯಾಹ್ನ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಚುನಾವಣಾ ಆಯೋಗ ನಾಳೆ ಪತ್ರಿಕಾಗೋಷ್ಟಿ ಕರೆದಿದೆ. ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಟಿ...