ಮಂಗಳೂರು ನಗರದ ಹೊರವಲಯದ ಬೈಕಂಪಾಡಿ ಹೆದ್ದಾರಿಯಲ್ಲಿ ಮಂಗಳವಾರ ಹೊಂಡ ತಪ್ಪಿಸುವ ಯತ್ನದ ವೇಳೆ ದ್ವಿಚಕ್ರ ವಾಹನ ಸವಾರ ಲಾರಿಯಡಿಗೆ ಬಿದ್ದು ಮೃತಪಟ್ಟ ಘಟನೆಗೆ ಸಂಬಂಧಿಸಿ ತನಿಖೆಗೆ ಮುಂದಾಗಿರುವ ಮಂಗಳೂರು ಪೊಲೀಸರು ಈ ಬಗ್ಗೆ ಎನ್ಎಚ್ಎಐಗೆ ನೋಟಿಸ್...
ಹೆಣ ಬಿದ್ದ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಚ್ಚತ್ತುಕೊಂಡು ರಸ್ತೆ ರಿಪೇರಿ ಕೆಲಸ ಆರಂಭಿಸಿದೆ. ಮಂಗಳೂರು: ಹೆಣ ಬಿದ್ದ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಚ್ಚತ್ತುಕೊಂಡು ರಸ್ತೆ ರಿಪೇರಿ ಕೆಲಸ ಆರಂಭಿಸಿದೆ. ಪಣಂಬೂರು ರಾಷ್ಟ್ರೀಯ ಹೆದ್ದಾರಿ...
ಮಂಗಳೂರು : ಮಂಗಳೂರು ಬಿಕರ್ಣಕಟ್ಟೆ- ಕಾರ್ಕಳ ಸಾಣೂರು ವರೆಗಿನ ಚತುಷ್ಪತ ಹೆದ್ದಾರಿ Nh 169 ಕಾಮಗಾರಿ ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಭೂಸ್ವಾಧೀನ ವೆಚ್ಚ ಹೊರತುಪಡಿಸಿ ಸುಮಾರು ರೂ. 1137 ಕೋಟಿ ವೆಚ್ಚದಲ್ಲಿ ಈ ಹೆದ್ದಾರಿ...
ಬಂಟ್ವಾಳ: ಬಿ.ಸಿರೋಡಿನಿಂದ ಮಂಗಳೂರು ಭಾಗಕ್ಕೆ ತೆರಳುವ ಬಸ್ಸುಗಳು ನಿಲ್ಲುವ ಸ್ಥಳದಲ್ಲಿ ಕೃತಕ ನೀರು ನಿಂತು ಪ್ರಯಾಣಿಕರು ಅದೇ ನೀರಿನಲ್ಲಿ ನಿಂತು ಬಸ್ಸಿಗಾಗಿ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರು, ಧರ್ಮಸ್ಥಳ, ಉಪ್ಪಿನಂಗಡಿ, ವಿಟ್ಲ ಭಾಗದಿಂದ ಆಗಮಿಸುವ ಬಸ್ಸುಗಳು...
ಹೆದ್ದಾರಿ ದುರಸ್ತಿಗೆ ಆಗ್ರಹ : ಹೆದ್ದಾರಿ ಪ್ರಾಧಿಕಾರದ ವಿರುದ್ಧ ಉಪ್ಪಿನಂಗಡಿಯಲ್ಲಿ SDPI ನಿಂದ ರಸ್ತೆ ತಡೆ..! ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಹಾದು ಹೋಗುವ ಬೆಂಗಳೂರು-ಮಂಗಳೂರು ರಾಷ್ಟೀಯ ಹೆದ್ದಾರಿ ಹೊಂಡ, ಗುಂಡಿಗಳಿಂದ ಕೂಡಿ...
ಬಿ.ಸಿ.ರೋಡು-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿಯ ತೇಪೆ ಕಾರ್ಯ ಆರಂಭಿಸಿದ NHAI..! ಬಂಟ್ವಾಳ : ಹೊಂಡಗುಂಡಿಗಳಿಂದ ತುಂಬಿ ಸಂಚಾರ ದುರಸ್ತವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ.ಸಿ.ರೋಡು-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿಯ ತೇಪೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್ಎಚ್ಎಐ...