ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್ಐಎ ವಶಕ್ಕೆ ಪಡೆದಿರುವ ಶಂಕಿತ ವಿದ್ಯಾರ್ಥಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯ ನಿವಾಸಿ...
ಕೊಣಾಜೆ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಿಢೀರ್ ಭೇಟಿ ನೀಡಿದ್ದು ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಉಳ್ಳಾಲ: ಮಾಹಿತಿಯ ಮೇರೆಗೆ ಮಂಗಳೂರಿನ ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಏಳು...
ಬೆಂಗಳೂರು: ಮಂಗಳೂರಿನ ಆಟೋ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ರೂವಾರಿ ಶಾರೀಕ್ಗೆ ನಾಳೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಕುಕ್ಕರ್ ಬ್ಲಾಸ್ಟ್ ಆದ ಪರಿಣಾಮ ಶಾರಿಕ್ನ ಮುಖ ಹಾಗೂ ಎದೆಯ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ...
ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಆಟೋ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಶಾರೀಕ್ನನ್ನು ಇದೀಗ ಹೆಚ್ಚಿನ ತನಿಖೆಗಾಗಿ ಎನ್ಐಎ ಪೊಲೀಸರು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ನವೆಂಬರ್ 19ರಂದು ಮಂಗಳೂರಿನ ಪಂಪ್ವೆಲ್ ಸಮೀಪದ ನಾಗುರಿ ಬಳಿ...
ಮಂಗಳೂರು: ಮಂಗಳೂರು ನಗರದ ಕಂಕನಾಡಿ ಸಮೀಪ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕಿತ ಉಗ್ರ ಮಹಮ್ಮದ್ ಶಾರೀಕ್ ಬಹುತೇಕ ಗುಣಮುಖವಾಗಿದ್ದು ಆತನನ್ನು ಎನ್ಐಎ ತಂಡ ಮಂಗಳವಾರದಿಂದ ತೀವ್ರ ವಿಚಾರಣೆಗೊಳಪಡಿಸಿದೆ....
ಮೂಲ್ಕಿ: ಪಿಎಫ್ಐ ನಿಷೇಧದ ಹಿನ್ನೆಲೆಯಲ್ಲಿ ಎನ್ಐಎ ವತಿಯಿಂದ ಬಂಧಿತನಾಗಿರುವ ಹಳೆಯಂಗಡಿಯ ಮೊಯ್ದಿನ್ ಅವರು ನ್ಯಾಯಾಂಗ ಬಂಧನದಲ್ಲಿದ್ದರೆ ಅವರ ಪತ್ನಿ ಸೌದಾ ಅವರು ಅಸೌಖ್ಯದಿಂದ ನಿಧನ ಹೊಂದಿದ್ದು, ಇದೀಗ ಅವರ ನಾಲ್ಕು ಮಂದಿ ಪುಟ್ಟ ಮಕ್ಕಳು ಅನಾಥರಾಗಿ...
ಕೊಚ್ಚಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಕೊಚ್ಚಿಯ ವಿವಿಧ ಲಾಡ್ಜ್ಗಳಲ್ಲಿ ತಂಗಿದ್ದ ವೇಳೆ ಭೇಟಿಯಾಗಿದ್ದ ನಾಲ್ವರ ಸುಳಿವು ಲಭಿಸಿದೆ. ಒಬ್ಬ ವಿದೇಶಿ, ಕೇರಳದ ಇಬ್ಬರು ಹಾಗೂ ಒಬ್ಬ...
ಮಂಗಳೂರು: ಮಂಗಳೂರಿನ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಯನ್ನು ಎನ್ಐಎ ಅಧಿಕಾರಿಗಳಿಗೆ ನೀಡಲಾಗಿದ್ದು, ಇದೀಗ ಅಧಿಕೃತವಾಗಿ ಹಸ್ತಾಂತರ ಮಾಡಲಾಗಿದೆ. ಈ ಪ್ರಕರಣದ ತನಿಖೆಯ ಹೊಣೆಯನ್ನು ಮಂಗಳೂರು...
ಮಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಎನ್ಐಎ ಗೆ ವಹಿಸಿದ್ದರಿಂದ ಪ್ರಕರಣದ ಡಾಕ್ಯುಮೆಂಟೇಶನ್ಗಾಗಿ ಇಂದು ಎನ್ಐಎ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ನ್ಯಾಯಾಲಯಕ್ಕೆ ಹಾಜರಾದರು. ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ...
ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಅದನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಗೆ ಹಸ್ತಾಂತರಿಸಲಿದೆ. ಇದು ಆಕಸ್ಮಿಕವಾಗಿ ಕುಕ್ಕರ್ ಸ್ಪೋಟಗೊಂಡ ಪ್ರಕರಣವಲ್ಲ. ಭಯೋತ್ಪಾದನಾ ಕೃತ್ಯ ಎಂದು...