DAKSHINA KANNADA2 years ago
ಮಂಗಳೂರು ಬಾಂಬ್ ಸ್ಫೋಟ ಪ್ರಕರಣ: ತನಿಖೆಗೆ ಮೂರು ತಂಡ ರಚನೆ
ಮಂಗಳೂರು: ಚಲಿಸುತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ತೀವ್ರಗೊಂಡಿದೆ. ಈ ಪ್ರಕರಣವನ್ನು ಭೇದಿಸಲು ಈಗಾಗಲೇ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮೂರು ತಂಡಗಳನ್ನು ರಚಿಸಿದ್ದಾರೆ. ನಿನ್ನೆ ರಾತ್ರಿಯೇ ಸ್ಫೋಟದ ಜಾಡು ಹಿಡಿದು ಮಂಗಳೂರು...