ಶಿವಮೊಗ್ಗ: ಶಂಕಿತ ಉಗ್ರ ಎಂಬ ಆರೋಪದಲ್ಲಿ ಬಂಧಿತನಾಗಿರುವ ಮಾಜ್ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ಹಿನ್ನೆಲೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮಾಜ್ನನ್ನು ಪೊಲೀಸರು ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆತಂದಿದ್ದಾರೆ. ಹೃದಯಾಘಾತದಿಂದ ನಿಧನರಾದ ಮಾಜ್ ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು...
ಉಡುಪಿ: ದೇಶಾದ್ಯಂತ ಎನ್ಐಎ ದಾಳಿ ವಿಚಾರ ಸಮಂಜಸವಾಗಿದೆ. ಈ ದೇಶವನ್ನು ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆಗಳಿಗೆ ಇಲ್ಲಿ ಅವಕಾಶ ನೀಡದಂತೆ ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ. ಪಿಎಫ್ ಐ ಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಗ್ಗು...
ಉಡುಪಿ: ಉಡುಪಿಯಲ್ಲಿ ಎನ್ಐಎ ದಾಳಿ ಖಂಡಿಸಿ ಮುಂಚಿತವಾಗಿ ಅನುಮತಿ ಪಡೆಯದೆ ರಸ್ತೆ ತಡೆ ಮಾಡಿ ನಿನ್ನೆ ಪ್ರತಿಭಟನೆ ಮಾಡಿದ ಪಿಎಫ್ಐ ಸಂಘಟನೆಯ 11 ಮಂದಿ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸಾದೀಕ್ ಅಹಮ್ಮದ್(40), ಅಫ್ರೋಜ್ ಕೆ...
ಕೇರಳ: NIA ದಾಳಿ ಖಂಡಿಸಿ ಕೇರಳದದಲ್ಲಿ ಪಿಎಫ್ಐ ಹರತಾಳಕ್ಕೆ ಇಂದು ಕರೆ ನೀಡಿದ್ದು,ಕೊಲ್ಲಂನಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಸರ್ಕಾರಿ ಬಸ್ ಹಾಗೂ ಇತರ ವಾಹನಗಳ ಮೇಲೆ PFI ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಕೇರಳದಲ್ಲಿ...
ಮಂಗಳೂರು: ಇಂದು ಬೆಳಿಗ್ಗೆ ಎಸ್ಡಿಪಿಐ ಮತ್ತು ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲಿನ ಎನ್ಐಎ ದಾಳಿಯನ್ನು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 3.30ರಿಂದ ಅಕ್ರಮವಾಗಿ...
ಉಡುಪಿ: ದ.ಕ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಸಂಘಟನೆಗಳ ಕೆಲವು ಮುಖಂಡರನ್ನು ಬಂಧಿಸಿದನ್ನು ವಿರೋಧಿಸಿ ಪಿಎಫ್ಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನಲ್ಲಿ ರಸ್ತೆ...
ಮಂಗಳೂರು: ಮಂಗಳೂರಿನ ಸ್ಟೇಟ್ ಬ್ಯಾಂಕ್ ನ ನೆಲ್ಲಿಕಾಯಿ ರಸ್ತೆ ಬಳಿ ಇರುವ ಎಸ್ ಡಿಪಿಐ, ಪಿಎಫ್ಐ ಕಛೇರಿಯ ಮೇಲೆ ಎನ್ಐಎ ನಡೆಸಿದ್ದ ದಾಳಿ ಅಂತ್ಯ ಕಂಡಿದ್ದು ಕೆಲ ದಾಖಲೆ ಪತ್ರಗಳನ್ನು ಮತ್ತು ಮೂವರನ್ನು ಅಧಿಕಾರಿಗಳು ವಶಕ್ಕೆ...
ಮಂಗಳೂರು: ಇಂದು ದ.ಕ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ನಡೆದಿದೆ. ಮಂಗಳೂರಿನ ಪಿಎಫ್ಐ ಮತ್ತು ಎಸ್ ಡಿಪಿಐ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ನಗರದ ನೆಲ್ಲಿಕಾಯಿ ರಸ್ತೆಯ ಪಿಎಫ್ ಐ ಮತ್ತು...
ಬಂಟ್ವಾಳ : ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಅಧಿಕಾರಿಗಳ ತಂಡ ಇಂದು ಗುರುವಾರ ಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಅವರ ಮನೆಗೆ ಅಧಿಕಾರಿಗಳು...