DAKSHINA KANNADA2 years ago
ಆ.5ರ ಬೆಳಿಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ವಿಸ್ತರಣೆ-ದ.ಕ ಡಿಸಿ ಆದೇಶ
ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ನಿನ್ನೆ ಆದೇಶ ಹೊರಡಿಸಿದ್ದಾರೆ. ಪ್ರವೀಣ್ ನೆಟ್ಟಾರು...