ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ನಿಫಾ ವೈರಸ್ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14...
ತಿರುವನಂತಪುರಂ: ಕೇರಳದ ಮಲಪ್ಪುರಂನಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕ ಮೂಡಿಸಿದೆ. ನಿಪಾ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್...
ಮಂಗಳೂರು: ಕೇರಳದಲ್ಲಿಕಾಣಿಸಿಕೊಂಡ ನಿಫಾ ವೈರಸ್ ಭೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ಜನರ ತಾಪಮಾನ ಪರೀಕ್ಷೆಗೆ ತಂಡಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸಿದ್ದು, ಇಂದಿನಿಂದ (ಸೆ.17) ಕಾರ್ಯನಿರ್ವಹಿಸಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗದ ಕೇರಳ ಗಡಿ ಪ್ರದೇಶವಾದ...
ಮಂಗಳೂರು: ನಿಫಾ ಸೋಂಕಿನ ಆತಂಕದಲ್ಲಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದ ಕಾರವಾರ ಮೂಲದ ಯುವಕನೋರ್ವನ ವರದಿ ಬಂದಿದ್ದು, ಅವರು ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ....
ಮಂಗಳೂರು: ನಗರದ ವ್ಯಕ್ತಿಯೊಬ್ಬನಿಗೆ ನಿಫಾ ಶಂಕೆ ಇದೆ ಎಂಬ ವರದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಆತನಿಗೆ ಯಾವುದೇ ನಿಫಾ ಲಕ್ಷಣಗಳಿಲ್ಲ, ಆತನ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ...
ಮಂಗಳೂರು: ಗೋವಾ ಮೂಲದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ತಪಾಸಣೆಗೆ ಒಳಗಾಗಿದ್ದಾರೆ. ನಾಳೆಯೊಳಗೆ ವರದಿ ಬರುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ನೆರೆಯ ರಾಜ್ಯ ಕೇರಳದಲ್ಲಿ ಭಾರಿ ಆತಂಕ ಮೂಡಿಸಿರುವ ನಿಫಾ, ರಾಜ್ಯಕ್ಕೂ ಕಾಲಿಟ್ಟಿದೆಯಾ ಅನ್ನೋ...