DAKSHINA KANNADA3 years ago
ಜಲ್ಲಿಕಲ್ಲು – ಶಿಲೆಕಲ್ಲಿ ಸಾಗಾಟ ನಿರ್ಬಂಧ ತೆರವುಗೊಳಿಸಲು ಶಾಸಕ ವೇದವ್ಯಾಸ್ ಕಾಮತ್, ರಘುಪತಿ ಭಟ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಭೇಟಿ ಮಾಡಿದ ನಿಯೋಗ
ಬೆಂಗಳೂರು : ಜಲ್ಲಿಕಲ್ಲು ಹಾಗೂ ಶಿಲೆಗಳ ಸಾಗಾಟಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಇಂದು ಶಾಸಕ ವೇದವ್ಯಾಸ್ ಕಾಮತ್, ಉಡುಪಿ ಶಾಸಕರಾದ ರಘುಪತಿ...