LATEST NEWS2 years ago
ಸುರತ್ಕಲ್: ಎನ್ಟಿಕೆ ಬೀಚ್ನಲ್ಲಿ ಯುವತಿ ಹಾಗೂ ಅಪ್ರಾಪ್ತ ಬಾಲಕಿ ನೀರುಪಾಲು
ಮಂಗಳೂರು: ಯುವತಿ ಹಾಗೂ ಬಾಲಕಿಯೊಬ್ಬಳು ಸಮುದ್ರಪಾಲಾದ ಘಟನೆ ಇಂದು ಬೆಳಗ್ಗೆ ಸುರತ್ಕಲ್ ಎನ್ಐಟಿಕೆ ಬೀಚ್ ನಲ್ಲಿ ಇಂದು ಬೆಳಗ್ಗೆ ನಡೆದಿರುವುದು. ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರಿಬ್ಬರು ಸೋದರ...