ಉಡುಪಿ: ಉಡುಪಿ ಜಿಲ್ಲೆಯ ಇಂದ್ರಾಳಿ ಸೇತುವೆ ಬಳಿಯಿಂದ ರೈಲು ನಿಲ್ದಾಣದವರೆಗಿನ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಕಳೆದ ಸುಮಾರು ಎರಡು ವರ್ಷಗಳಿಂದ ಪ್ರಯಾಣಿಕರು ಹಿಂಸೆ ಅನುಭವಿಸುತ್ತಿದ್ದಾರೆ. ವಾಹನ ಚಾಲಕರಂತೂ ಭೂಮಿ ಮೇಲಿನ ನರಕದಲ್ಲಿ ವಾಹನ ಓಡಿಸುವ ಚಿಂತಾಜನಕ...
ಉಡುಪಿ: ಕೆರೆಯಲ್ಲಿ ಮೀನುಗಳಿಗೆ ಗಾಳ ಹಾಕುತ್ತಿದ್ದಾಗ ವ್ಯಕ್ತಿಯೋರ್ವರು ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕುಂದಾಪುರದ ಪ್ರಕಾಶ್ (35) ಮೃತ ದುರ್ದೈವಿ. ಇಲ್ಲಿಯ ಮಣ್ಣಪಳ್ಳ ಕೆರೆಯಲ್ಲಿ ಇವರ ಮೃತದೇಹ ಇಂದು ಪತ್ತೆಯಾಗಿದೆ. ಗಾಳ ಹಾಕಲು ಉಪಯೋಗಿಸುವ...
ಉಡುಪಿ: ರೈಲ್ವೇ ಸೇತುವೆಯ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಇಂದು ಹೊಂಡ ಹಾಗೂ ಕೆಸರು ತುಂಬಿದ ರಸ್ತೆಯಲ್ಲಿ ಉರುಳು ಸೇವೆಯನ್ನು ನಡೆಸುವ ಮೂಲಕ ಸರಕಾರದ ಗಮನ ಸೆಳೆಯಲು ಪ್ರಯತ್ನಿಸಿದ...
ಉಡುಪಿ: ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದ ತಳ ಅಂತಸ್ಥಿನಲ್ಲಿದ್ದ ನೀರಿರುವ ಗುಂಡಿಯಲ್ಲಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕನೋರ್ವರು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಇಂದು ಬೆಳಗಿನ ಜಾವ ಉಡುಪಿಯ ಕಲ್ಸಂಕದಲ್ಲಿ ನಡೆದಿದೆ. ಅಸ್ವಸ್ಥ ವ್ಯಕ್ತಿಯನ್ನು ಬಾಗಲಕೋಟೆಯ ಅಪ್ಪಾಚಿ...
ಉಡುಪಿ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಶಾಂತವೀರ ಶಿವಪ್ಪ ಅವರು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ನಿನ್ನೆ ಉಡುಪಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು....