DAKSHINA KANNADA3 years ago
ನಾಳೆ ಮಂಗಳೂರು-ಮೂಡಬಿದ್ರಿಯಲ್ಲಿ ವಿದ್ಯುತ್ ವ್ಯತ್ಯಯ
ಮಂಗಳೂರು: ಕೆ.ಪಿ.ಟಿ.ಸಿ.ಎಲ್ ವತಿಯಿಂದ ನಂದಿಕೂರು- ಮುಲ್ಲಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ನಾಳೆ(ಸೆ.21) ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ನಾಳೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಮುಲ್ಕಿ, ಕೆ.ಎಸ್. ರಾವ್ ನಗರ,...