LATEST NEWS3 years ago
ನನ್ನ ಜನ್ಮದಿನ ಆಚರಣೆ ಬೇಡ; ಡಿ.ಕೆ. ಶಿವಕುಮಾರ್ ಮನವಿ..!
ಬೆಂಗಳೂರು:ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ...